Text copied!
Bibles in Kannada

ಯೋಹಾ 3:1-3 in Kannada

Help us?

ಯೋಹಾ 3:1-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಫರಿಸಾಯರಲ್ಲಿ ಯೆಹೂದ್ಯರ ಹಿರೀಸಭೆಯವನಾದ ನಿಕೊದೇಮನೆಂಬ ಒಬ್ಬ ಮನುಷ್ಯನಿದ್ದನು.
2 ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.
3 ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನುಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.
ಯೋಹಾ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019