Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 3

ಯೋಹಾ 3:18-21

Help us?
Click on verse(s) to share them!
18ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
19ಆ ತೀರ್ಪು ಏನೆಂದರೆಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.
20ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.
21ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”

Read ಯೋಹಾ 3ಯೋಹಾ 3
Compare ಯೋಹಾ 3:18-21ಯೋಹಾ 3:18-21