Text copied!
Bibles in Kannada

ಯೋಹಾ 3:19-20 in Kannada

Help us?

ಯೋಹಾ 3:19-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ತೀರ್ಪು ಏನೆಂದರೆಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.
20 ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.
ಯೋಹಾ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019