Text copied!
Bibles in Kannada

ಯೋಹಾ 3:20-21 in Kannada

Help us?

ಯೋಹಾ 3:20-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.
21 ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”
ಯೋಹಾ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019