Text copied!
Bibles in Kannada

ಯೋಹಾ 3:30-33 in Kannada

Help us?

ಯೋಹಾ 3:30-33 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆತನು ವೃದ್ಧಿಯಾಗಬೇಕು ನಾನು ಕಡಿಮೆಯಾಗಬೇಕು, ಅಂದನು.
31 ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.
32 ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.
33 ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.
ಯೋಹಾ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019