Text copied!
Bibles in Kannada

ಯೋಹಾ 6:16-18 in Kannada

Help us?

ಯೋಹಾ 6:16-18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸಂಜೆಯಾದಾಗ ಆತನ ಶಿಷ್ಯರು ಸಮುದ್ರದ ದಡಕ್ಕೆ ಬಂದು,
17 ದೋಣಿಯನ್ನು ಹತ್ತಿ, ಸಮುದ್ರ ಮಾರ್ಗವಾಗಿ ಕಪೆರ್ನೌಮಿನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಆದರೆ ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.
18 ಬಿರುಗಾಳಿ ಬೀಸುತ್ತಿದ್ದುದರಿಂದ ಸಮುದ್ರವು ಅಲ್ಲೋಲಕಲ್ಲೋಲವಾಯಿತು.
ಯೋಹಾ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019