Text copied!
Bibles in Kannada

ಯೋಹಾ 6:38-40 in Kannada

Help us?

ಯೋಹಾ 6:38-40 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.
39 ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.
40 ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.
ಯೋಹಾ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019