Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 6

ಯೋಹಾ 6:68-69

Help us?
Click on verse(s) to share them!
68ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.
69ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.

Read ಯೋಹಾ 6ಯೋಹಾ 6
Compare ಯೋಹಾ 6:68-69ಯೋಹಾ 6:68-69