Text copied!
Bibles in Kannada

ಯೋಹಾ 6:9-12 in Kannada

Help us?

ಯೋಹಾ 6:9-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?” ಎಂದು ಹೇಳಲು,
10 ಯೇಸು “ಆ ಜನರನ್ನು ಊಟಕ್ಕೆ ಕುಳ್ಳಿರಿಸಿರಿ” ಎಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು. ಜನರು ಹುಲ್ಲಿನ ಮೇಲೆ ಕುಳಿತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು.
11 ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.
12 ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಬಾರದು” ಎಂದು ಹೇಳಿದನು.
ಯೋಹಾ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019