Text copied!
Bibles in Kannada

ಯೋಹಾ 7:1-3 in Kannada

Help us?

ಯೋಹಾ 7:1-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ.
2 ಆಗ ಯೆಹೂದ್ಯರ ಗುಡಾರಗಳ ಹಬ್ಬವು ಸಮೀಪವಾಗಿತ್ತು,
3 ಆದುದರಿಂದ ಆತನ ಸಹೋದರರು ಆತನಿಗೆ “ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು.
ಯೋಹಾ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019