Text copied!
Bibles in Kannada

ಯೋಹಾ 7:17-18 in Kannada

Help us?

ಯೋಹಾ 7:17-18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.
18 ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.
ಯೋಹಾ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019