Text copied!
Bibles in Kannada

ಯೋಹಾ 7:19-20 in Kannada

Help us?

ಯೋಹಾ 7:19-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?” ಎಂದು ಕೇಳಿದನು.
20 ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?” ಎಂದರು.
ಯೋಹಾ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019