Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 7

ಯೋಹಾ 7:27-31

Help us?
Click on verse(s) to share them!
27ಆದರೆ ಇವನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು, ಕ್ರಿಸ್ತನು ಬರುವಾಗ ಆತನು ಎಲ್ಲಿಂದ ಬಂದವನೆಂದು ಒಬ್ಬರಿಗೂ ತಿಳಿಯುವುದಿಲ್ಲವೆಂದು ಮಾತನಾಡಿಕೊಳ್ಳುತ್ತಿದ್ದರು.”
28ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ.
29ಆದರೆ ನಾನು ಆತನನ್ನು ಬಲ್ಲೆನು ಏಕೆಂದರೆ, ನಾನು ಆತನ ಕಡೆಯಿಂದ ಬಂದವನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಕೂಗಿ ಹೇಳಿದನು.
30ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
31ಜನರಲ್ಲಿ ಅನೇಕರು ಆತನನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕ ಕಾರ್ಯಗಳನ್ನು ಮಾಡುವನೇನೋ?” ಎಂದು ಹೇಳಿದರು.

Read ಯೋಹಾ 7ಯೋಹಾ 7
Compare ಯೋಹಾ 7:27-31ಯೋಹಾ 7:27-31