Text copied!
Bibles in Kannada

ಯೋಹಾ 7:36-38 in Kannada

Help us?

ಯೋಹಾ 7:36-38 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ ಮತ್ತು ನಾನು ಇರುವಲ್ಲಿಗೆ ನೀವು ಬರಲಾರಿರಿ’ ಎಂದು ಹೇಳಿದ ಮಾತಿನ ಅರ್ಥ ಏನಾಗಿರಬಹುದು?” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
37 ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
38 ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು” ಎಂದು ಕೂಗಿ ಹೇಳಿದನು.
ಯೋಹಾ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019