Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 7

ಯೋಹಾ 7:6-7

Help us?
Click on verse(s) to share them!
6ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
7ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.

Read ಯೋಹಾ 7ಯೋಹಾ 7
Compare ಯೋಹಾ 7:6-7ಯೋಹಾ 7:6-7