Text copied!
Bibles in Kannada

ಯೋಹಾ 8:34-37 in Kannada

Help us?

ಯೋಹಾ 8:34-37 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದಕ್ಕೆ ಯೇಸು, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.
35 ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ, ಆದರೆ ಮಗನು ಶಾಶ್ವತವಾಗಿ ಇರುತ್ತಾನೆ.
36 ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು.
37 ನೀವು ಅಬ್ರಹಾಮನ ಸಂತಾನದವರೆಂದು ನಾನು ಬಲ್ಲೆನು, ಆದರೂ ನನ್ನ ವಾಕ್ಯಕ್ಕೆ ನಿಮ್ಮಲ್ಲಿ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವುದಕ್ಕೆ ನೋಡುತ್ತಿದ್ದೀರಿ.
ಯೋಹಾ 8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019