Text copied!
Bibles in Kannada

ಯೋಹಾ 8:37-38 in Kannada

Help us?

ಯೋಹಾ 8:37-38 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನೀವು ಅಬ್ರಹಾಮನ ಸಂತಾನದವರೆಂದು ನಾನು ಬಲ್ಲೆನು, ಆದರೂ ನನ್ನ ವಾಕ್ಯಕ್ಕೆ ನಿಮ್ಮಲ್ಲಿ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವುದಕ್ಕೆ ನೋಡುತ್ತಿದ್ದೀರಿ.
38 ನಾನುತಂದೆಯ ಬಳಿಯಲ್ಲಿ ನೋಡಿದ್ದನ್ನೇ ಮಾತನಾಡುತ್ತೇನೆ, ನೀವು ತಂದೆಯಿಂದ ಕೇಳಿದ್ದನ್ನೇ ಮಾಡಿರಿ” ಎಂದನು.
ಯೋಹಾ 8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019