Text copied!
Bibles in Kannada

ಯೋಹಾ 9:15-16 in Kannada

Help us?

ಯೋಹಾ 9:15-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದಕಾರಣ ಆ ಫರಿಸಾಯರು ಸಹ ಅವನನ್ನು ವಿಚಾರಿಸಿ ನಿನಗೆ ಹೇಗೆ ದೃಷ್ಟಿ ಬಂದಿತು ಎಂದು ಪುನಃ ಕೇಳಿದರು. ಅವನು ಅವರಿಗೆ, “ಅವನು ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳೆದುಕೊಂಡೆನು, ನನಗೆ ದೃಷ್ಟಿ ಬಂದಿತು” ಎಂದು ಉತ್ತರಕೊಟ್ಟನು.
16 ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.
ಯೋಹಾ 9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019