Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 9

ಯೋಹಾ 9:2-3

Help us?
Click on verse(s) to share them!
2ಆತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?” ಎಂದು ಆತನನ್ನು ಕೇಳಿದರು.
3ಯೇಸು, “ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು.

Read ಯೋಹಾ 9ಯೋಹಾ 9
Compare ಯೋಹಾ 9:2-3ಯೋಹಾ 9:2-3