Text copied!
Bibles in Kannada

ಯೋಹಾ 9:31-33 in Kannada

Help us?

ಯೋಹಾ 9:31-33 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.
32 ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿದ್ದನ್ನು ಲೋಕಾದಿಯಿಂದ ಒಬ್ಬನಾದರೂ ಕೇಳಲಿಲ್ಲ.
33 ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು” ಎಂದನು.
ಯೋಹಾ 9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019