Text copied!
Bibles in Kannada

ಯೋಹಾ 9:35-37 in Kannada

Help us?

ಯೋಹಾ 9:35-37 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನುಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು.
36 ಅದಕ್ಕೆ ಅವನು, “ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದಾಗ,
37 ಯೇಸು, “ನೀನು ಅವನನ್ನು ನೋಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದಾಗ,
ಯೋಹಾ 9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019