Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 10

ರೋಮಾ 10:12-13

Help us?
Click on verse(s) to share them!
12ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.
13ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.

Read ರೋಮಾ 10ರೋಮಾ 10
Compare ರೋಮಾ 10:12-13ರೋಮಾ 10:12-13