Text copied!
Bibles in Kannada

ರೋಮಾ 10:12-13 in Kannada

Help us?

ರೋಮಾ 10:12-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.
13 ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.
ರೋಮಾ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019