Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 15

ರೋಮಾ 15:25-26

Help us?
Click on verse(s) to share them!
25ಆದರೆ ಈಗ ನಾನು ದೇವಜನರಿಗೆ ಸೇವೆಸಲ್ಲಿಸುವುದಕ್ಕಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ.
26ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.

Read ರೋಮಾ 15ರೋಮಾ 15
Compare ರೋಮಾ 15:25-26ರೋಮಾ 15:25-26