Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 16

ರೋಮಾ 16:5-9

Help us?
Click on verse(s) to share them!
5ಅವರ ಮನೆಯಲ್ಲಿ ಸೇರಿಬರುವ ಸಭೆಗೆ ಸಹ ನನ್ನ ವಂದನೆಯನ್ನು ತಿಳಿಸಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಫೈನೆತನಿಗೆ ವಂದನೆ.
6ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.
7ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು.
8ಕರ್ತನಲ್ಲಿ ನನ್ನ ಪ್ರಿಯನಾದ ಅಂಪ್ಲಿಯಾತನಿಗೆ ವಂದನೆ.
9ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ, ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.

Read ರೋಮಾ 16ರೋಮಾ 16
Compare ರೋಮಾ 16:5-9ರೋಮಾ 16:5-9