Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 1

ರೋಮಾ 1:10-11

Help us?
Click on verse(s) to share them!
10ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ.
11ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.

Read ರೋಮಾ 1ರೋಮಾ 1
Compare ರೋಮಾ 1:10-11ರೋಮಾ 1:10-11