Text copied!
Bibles in Kannada

ರೋಮಾ 1:10-11 in Kannada

Help us?

ರೋಮಾ 1:10-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ.
11 ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.
ರೋಮಾ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019