Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 1

ರೋಮಾ 1:16-18

Help us?
Click on verse(s) to share them!
16ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.
17ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.
18ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,

Read ರೋಮಾ 1ರೋಮಾ 1
Compare ರೋಮಾ 1:16-18ರೋಮಾ 1:16-18