Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 2

ರೋಮಾ 2:15-16

Help us?
Click on verse(s) to share them!
15ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.
16ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.

Read ರೋಮಾ 2ರೋಮಾ 2
Compare ರೋಮಾ 2:15-16ರೋಮಾ 2:15-16