Text copied!
Bibles in Kannada

ರೋಮಾ 2:19-21 in Kannada

Help us?

ರೋಮಾ 2:19-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಧರ್ಮಶಾಸ್ತ್ರದಲ್ಲಿ ಜ್ಞಾನಸತ್ಯಗಳ ಸ್ವರೂಪವೇ ನಿನಗೆ ತಿಳಿದಿರುವುದರಿಂದ ಕುರುಡರಿಗೆ ದಾರಿತೋರಿಸುವವನೂ, ಕತ್ತಲೆಯಲ್ಲಿರುವವರಿಗೆ ಬೆಳಕೂ,
20 ತಿಳಿವಳಿಕೆಯಿಲ್ಲದವರಿಗೆ ಶಿಕ್ಷಕನೂ, ಬಾಲಕರಿಗೆ ಉಪಾಧ್ಯಾಯನೂ, ಆಗಿದ್ದೇನೆಂದು ನಂಬಿಕೊಂಡಿದ್ದಿಯೇ,
21 ಮತ್ತೊಬ್ಬನಿಗೆ ಉಪದೇಶ ಮಾಡುವ ನಿನಗೆ ನೀನೇ ಉಪದೇಶಮಾಡಿಕೊಳ್ಳದೆ ಇದ್ದೀಯೋ? ಕದಿಯಬಾರದೆಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತಿಯೇನು?
ರೋಮಾ 2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019