Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 3

ರೋಮಾ 3:29-30

Help us?
Click on verse(s) to share them!
29ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ.
30ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.

Read ರೋಮಾ 3ರೋಮಾ 3
Compare ರೋಮಾ 3:29-30ರೋಮಾ 3:29-30