Text copied!
Bibles in Kannada

ರೋಮಾ 4:4-8 in Kannada

Help us?

ರೋಮಾ 4:4-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು.
5 ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.
6 ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ,
7 “ಯಾರ ಅಪರಾಧಗಳು ಪರಿಹಾರವಾಗಿದೆಯೋ, ಯಾರ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಅವರೇ ಧನ್ಯರು.
8 ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವುದಿಲ್ಲವೋ ಆ ಮನುಷ್ಯನೇ ಧನ್ಯನು.”
ರೋಮಾ 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019