Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 11

ಲೂಕ 11:8-12

Help us?
Click on verse(s) to share them!
8ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ.
9ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು.
10ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು.
11ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ?
12ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ?

Read ಲೂಕ 11ಲೂಕ 11
Compare ಲೂಕ 11:8-12ಲೂಕ 11:8-12