Text copied!
Bibles in Kannada

ಲೂಕ 11:8-12 in Kannada

Help us?

ಲೂಕ 11:8-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ.
9 ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು.
10 ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು.
11 ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ?
12 ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ?
ಲೂಕ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019