Text copied!
Bibles in Kannada

ಲೂಕ 13:25-26 in Kannada

Help us?

ಲೂಕ 13:25-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು
26 ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ.
ಲೂಕ 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019