Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 14

ಲೂಕ 14:14-18

Help us?
Click on verse(s) to share them!
14ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”
15ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,
16ಯೇಸು ಅವನಿಗೆ ಹೇಳಿದ್ದೇನಂದರೆ, “ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು.
17ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು.
18ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.

Read ಲೂಕ 14ಲೂಕ 14
Compare ಲೂಕ 14:14-18ಲೂಕ 14:14-18