Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 14

ಲೂಕ 14:3-5

Help us?
Click on verse(s) to share them!
3“ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?” ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.
4ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ,
5“ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ?” ಎಂದು ಅವರನ್ನು ಕೇಳಿದನು.

Read ಲೂಕ 14ಲೂಕ 14
Compare ಲೂಕ 14:3-5ಲೂಕ 14:3-5