Text copied!
Bibles in Kannada

ಲೂಕ 14:3-5 in Kannada

Help us?

ಲೂಕ 14:3-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?” ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.
4 ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ,
5 “ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ?” ಎಂದು ಅವರನ್ನು ಕೇಳಿದನು.
ಲೂಕ 14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019