Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 15

ಲೂಕ 15:26-28

Help us?
Click on verse(s) to share them!
26ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು, ಇದೇನು ಎಂದು ವಿಚಾರಿಸಿದನು.
27ಆಳು ಅವನಿಗೆ, ‘ನಿನ್ನ ತಮ್ಮ ಬಂದಿದ್ದಾನೆ. ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ’ ಎಂದು ಹೇಳಿದನು.
28ಇದನ್ನು ಕೇಳಿ ಹಿರಿಯ ಮಗನು ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.

Read ಲೂಕ 15ಲೂಕ 15
Compare ಲೂಕ 15:26-28ಲೂಕ 15:26-28