Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 17

ಲೂಕ 17:4-8

Help us?
Click on verse(s) to share them!
4ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.
5ಅಪೊಸ್ತಲರು ಕರ್ತನಿಗೆ, “ನಮ್ಮ ನಂಬಿಕೆಯನ್ನು ಹೆಚ್ಚಿಸು” ಎಂದು ಹೇಳಲು,
6ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು.
7“ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ?
8ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ.

Read ಲೂಕ 17ಲೂಕ 17
Compare ಲೂಕ 17:4-8ಲೂಕ 17:4-8