Text copied!
Bibles in Kannada

ಲೂಕ 18:8-9 in Kannada

Help us?

ಲೂಕ 18:8-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು.
9 ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.
ಲೂಕ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019