Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 21

ಲೂಕ 21:25-28

Help us?
Click on verse(s) to share them!
25“ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.
26ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.
27ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.
28ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ” ಅಂದನು.

Read ಲೂಕ 21ಲೂಕ 21
Compare ಲೂಕ 21:25-28ಲೂಕ 21:25-28