Text copied!
Bibles in Kannada

ಲೂಕ 21:26-29 in Kannada

Help us?

ಲೂಕ 21:26-29 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.
27 ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.
28 ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ” ಅಂದನು.
29 ಯೇಸು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ, “ಅಂಜೂರ ಮುಂತಾದ ಮರಗಳನ್ನೂ ನೋಡಿರಿ.
ಲೂಕ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019