Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 2

ಲೂಕ 2:1-6

Help us?
Click on verse(s) to share them!
1ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.
2ಇದು ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ನಡೆದ ಮೊದಲನೆಯ ಜನಗಣತಿ.
3ಆಗ ಎಲ್ಲರೂ ಜನಗಣತಿ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು.
4ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು.
6ಅವರು ಅಲ್ಲಿದ್ದಾಗ ಆಕೆಗೆ ಪ್ರಸವಕ್ಕೆ ದಿನತುಂಬಿತು.

Read ಲೂಕ 2ಲೂಕ 2
Compare ಲೂಕ 2:1-6ಲೂಕ 2:1-6