Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 6

ಲೂಕ 6:28-29

Help us?
Click on verse(s) to share them!
28ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.
29ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ.

Read ಲೂಕ 6ಲೂಕ 6
Compare ಲೂಕ 6:28-29ಲೂಕ 6:28-29