Text copied!
Bibles in Kannada

ಲೂಕ 8:9-11 in Kannada

Help us?

ಲೂಕ 8:9-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೇಸುವಿನ ಶಿಷ್ಯರು ಈ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಿದಾಗ,
10 ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.
11 ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ.
ಲೂಕ 8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019