Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ವಿಮೋ - ವಿಮೋ 35

ವಿಮೋ 35:10-12

Help us?
Click on verse(s) to share them!
10“ನಿಮ್ಮಲ್ಲಿರುವ ಜ್ಞಾನಿಗಳಾದ ಶಿಲ್ಪಿಗಳು ಬಂದು ಯೆಹೋವನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು.
11ಅವರು ಮಾಡಬೇಕಾದವುಗಳು ಯಾವುವೆಂದರೆ; ದೇವದರ್ಶನದ ಗುಡಾರ, ಅದರ ಮೇಲ್ಹೊದಿಕೆಗಳು, ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು,
12ಆಜ್ಞಾಶಾಸನಗಳ ಮಂಜೂಷ, ಅದನ್ನು ಹೊರುವ ಕಂಬಗಳು, ಕೃಪಾಸನ, ಅದನ್ನು ಮರೆಮಾಡುವ ಪರದೆ,

Read ವಿಮೋ 35ವಿಮೋ 35
Compare ವಿಮೋ 35:10-12ವಿಮೋ 35:10-12