Text copied!
Bibles in Kannada

ವಿಮೋ 35:10-12 in Kannada

Help us?

ವಿಮೋ 35:10-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನಿಮ್ಮಲ್ಲಿರುವ ಜ್ಞಾನಿಗಳಾದ ಶಿಲ್ಪಿಗಳು ಬಂದು ಯೆಹೋವನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು.
11 ಅವರು ಮಾಡಬೇಕಾದವುಗಳು ಯಾವುವೆಂದರೆ; ದೇವದರ್ಶನದ ಗುಡಾರ, ಅದರ ಮೇಲ್ಹೊದಿಕೆಗಳು, ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು,
12 ಆಜ್ಞಾಶಾಸನಗಳ ಮಂಜೂಷ, ಅದನ್ನು ಹೊರುವ ಕಂಬಗಳು, ಕೃಪಾಸನ, ಅದನ್ನು ಮರೆಮಾಡುವ ಪರದೆ,
ವಿಮೋ 35 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019