Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ವಿಮೋ - ವಿಮೋ 7

ವಿಮೋ 7:10-12

Help us?
Click on verse(s) to share them!
10ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಹಾಕಿದಾಗ ಅದು ಸರ್ಪವಾಯಿತು.
11ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.
12ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಹಾಕಲು ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.

Read ವಿಮೋ 7ವಿಮೋ 7
Compare ವಿಮೋ 7:10-12ವಿಮೋ 7:10-12