Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಹೋಶೇ - ಹೋಶೇ 2

ಹೋಶೇ 2:3-6

Help us?
Click on verse(s) to share them!
3ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ಕಿತ್ತು, ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸುವೆನು ಅವಳನ್ನು ಬೆಂಗಾಡಾಗಿಸಿ, ಮರುಭೂಮಿಯ ಸ್ಥಿತಿಗೆ ತಂದು, ನೀರಡಿಕೆಯಿಂದ ಸಾಯಿಸುವೆನು.
4ಅವಳ ಮಕ್ಕಳನ್ನೂ ಕರುಣಿಸುವುದಿಲ್ಲ, ಅವರು ವ್ಯಭಿಚಾರದಿಂದ ಹುಟ್ಟಿದ ಮಕ್ಕಳಲ್ಲವೇ.
5ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’”
6ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು, ತನಗೆ ಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು.

Read ಹೋಶೇ 2ಹೋಶೇ 2
Compare ಹೋಶೇ 2:3-6ಹೋಶೇ 2:3-6